ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ತೇಪೆಕಾರ್ಯ : ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತ ವಾಹನಗಳು

Advertisement

Advertisement

ಬೆಳ್ತಂಗಡಿ : ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ನಡೆಯುತ್ತಿರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯುರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

Advertisement

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ. ಆದರೆ, ವಾಹನ ದಟ್ಟಣೆ ಇರುವ ದಿನದಂದೇ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ