ಬೆಳ್ತಂಗಡಿ : ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ – ಗುಡುಗು ಮಿಂಚು ಸಹಿತ ಧಾರಕಾರ ಮಳೆ

ಬೆಳ್ತಂಗಡಿ, ಏ. 16 : ಬೆಳ್ತಂಗಡಿ ತಾಲೂಕಿನ ಹಲವೆಡೆ ಇಂದು ಗುಡುಗು – ಮಿಂಚು ಸಹಿತ ಧಾರಕಾರ ಮಳೆಯಾಗಿದೆ.

ಕಳೆದ ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನತೆಗೆ ಇಂದು ಮಳೆರಾಯ ತಂಪೆರೆದಿದ್ದಾನೆ. ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಹಲವು ದಿನಗಳಿಂದ ಬಿಸಿಲಿನ ತಾಪ ಹೆಚ್ಚಿದ್ದು, ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಇಂದು ಮಳೆರಾಯ ತಂಪೆರೆದಿದ್ದಾನೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.