ಬೆಳ್ತಂಗಡಿ : ಬಲೂನ್ ಗೆ ಗ್ಯಾಸ್ ತುಂಬಿಸುವಾಗ ಬೆಂಕಿ ಅವಘಡ – ಹೊತ್ತಿ ಉರಿದ ಅಂಗಡಿ

ಬೆಳ್ತಂಗಡಿ, ಫೆ. 13  : ಇಲ್ಲಿಯ ಸಂತೆಕಟ್ಟೆ ಬಳಿ ಇರುವ ಹೇರಾಜೆ ಕಾಂಪ್ಲೆಕ್ಸ್ ನ ಕಾಫ್ ಕ್ರಿಯೇಟಿವ್ ಆರ್ಟ್ ಅಂಡ್ ಕ್ರಾಫ್ಟ್ ಸೆಂಟರ್ ಮಳಿಗೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಅಗ್ನಿ ಅವಘಡ ಉಂಟಾದ ಘಟನೆ ನಡೆದಿದೆ.

Advertisement

ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಳಗ್ಗೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುತ್ತಿರುವಾಗ ಅವಘಡ ಉಂಟಾಗಿದ್ದು, ನಿಯಂತ್ರಣಕ್ಕೆ ಬಾರದ ಕಾರಣ ಬೆಂಕಿ ಆವರಿಸಿಕೊಂಡು ಅಗ್ನಿಯ ತೀವ್ರತೆ ಜಾಸ್ತಿಯಾಗಿದೆ ಎನ್ನಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.