ಬೆಳ್ತಂಗಡಿ : ಕಾಫ್ ಕ್ರಿಯೇಟಿವ್ ಆರ್ಟ್ ಅಂಡ್ ಕ್ರಾಫ್ಟ್ ಸೆಂಟರ್ ಮಳಿಗೆಯಲ್ಲಿ ಬೆಂಕಿ ಅವಘಡ ಪ್ರಕರಣ -ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ, ಫೆ. 16 : ಇಲ್ಲಿಯ ಸಂತೆಕಟ್ಟೆ ಬಳಿ ಇರುವ ಹೇರಾಜೆ ಕಾಂಪ್ಲೆಕ್ಸ್ ನ ಕಾಫ್ ಕ್ರಿಯೇಟಿವ್ ಆರ್ಟ್ ಅಂಡ್ ಕ್ರಾಫ್ಟ್ ಸೆಂಟರ್ ಮಳಿಗೆಯಲ್ಲಿ ಫೆ. 14ರಂದು ಬೆಳಗ್ಗೆ ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಅಗ್ನಿ ಅವಘಢ ಉಂಟಾದ ಘಟನಾ ಸ್ಥಳಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.