ಉಜಿರೆ : ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ – ಎಸ್ ಡಿಎಂ ವಿದ್ಯಾರ್ಥಿನಿ ಅದ್ವಿತಿ ರಾವ್ ಪ್ರಥಮ

ಉಜಿರೆ : ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ಉಜಿರೆ ವಿದ್ಯಾರ್ಥಿನಿ ಅದ್ವಿತಿ ರಾವ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement

ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ. ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ , ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಭಗವದ್ಗೀತಾ ಸ್ಪರ್ಧೆಯು ನ.23ರಂದು ಮಂಗಳೂರಿನಲ್ಲಿ ನಡೆಯಿತು. ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ಉಜಿರೆ ವಿದ್ಯಾರ್ಥಿನಿ ಅದ್ವಿತಿ ರಾವ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.