ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಸೆ. 28 ರಿಂದ ಅ. 4 ರ ವರೆಗೆ 28 ನೇ ವರ್ಷದ ಭಜನಾ ಕಮ್ಮಟ – ನೋಂದಾವಣಿ ಹೇಗೆ ? ಇಲ್ಲಿದೆ ಮಾಹಿತಿ

ಬೆಳ್ತಂಗಡಿ, ಜು. 28 : ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28 ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ.ವಿ. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಜನೆಯಲ್ಲಿ ರಾಗ, ತಾಳ ಮತ್ತು ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಒಂದು ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಆಸಕ್ತರು ಆಗಸ್ಟ್ 31ರ ಒಳಗೆ ಹೆಸರು ನೋಂದಾಯಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9844239233, 9663464648, 08256-266644

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !