ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಭಜನೆ ಮಾಡುತ್ತಿದ್ದಾಗ ಹೃದಯಾಘಾತ; ಯುವಕ ಸಾವು

Advertisement

ಮಂಗಳೂರು, ಸೆ. 05 : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಅಂಗವಾಗಿ ಶುಕ್ರವಾರ ತಡರಾತ್ರಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೋರ್ವ ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.


ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ.

ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಆಚರಣೆಯ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಮರಳಿದ್ದರು. ಸ್ಥಳೀಯ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ