ಭಟ್ಕಳ: ಮುರಿನಕಟ್ಟೆ ಒಡೆದ ಮುಸ್ಲಿಂ ಸಂಘಟನೆಯೊಂದರ ಪ್ರಮುಖರು – ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ

ಕಾರವಾರ, ಮೇ 24 : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಧಾರ್ಮಿಕ ಮುರಿನಕಟ್ಟೆ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರೀ ವಿವಾದ ಸೃಷ್ಟಿಯಾಗಿದ್ದು, ಮುಸ್ಲಿಂ ಸಂಘಟನೆಯೊಂದರ ಪ್ರಮುಖರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಉದ್ವಿಗ್ನ ಘಟನೆ ಭಾನುವಾರ ನಡೆದಿದೆ. Advertisement ಭಟ್ಕಳದ ಜಾಗಟೆ ಕಟ್ಟೆ ಎಂಬಲ್ಲಿದ್ದ ಐತಿಹಾಸಿಕ ಮುರಿನಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಇತ್ತೀಚೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಸುಪರ್ದಿಗೆ ಒಳಪಡುವ ಅದೇ ಜಾಗದಲ್ಲಿ ಮುಂಜಾನೆ ಮುರಿನಕಟ್ಟೆಯನ್ನು ಮರು ನಿರ್ಮಾಣ ಮಾಡಿದ್ದರು. … Continue reading ಭಟ್ಕಳ: ಮುರಿನಕಟ್ಟೆ ಒಡೆದ ಮುಸ್ಲಿಂ ಸಂಘಟನೆಯೊಂದರ ಪ್ರಮುಖರು – ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ