ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಭವಿನ್. ಎಸ್. ಕೆ

ಬೆಳ್ತಂಗಡಿ, ಡಿ.23 : ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಪುತ್ತೂರು ಇಲ್ಲಿನ 7ನೇ ತರಗತಿ ವಿದ್ಯಾರ್ಥಿ ಭವಿನ್. ಎಸ್. ಕೆ ಇವರು ಮೂಡಬಿದಿರೆ ಯ ಸೈಂಟ್ ಥೋಮಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025-26 ನೇ ಸಾಲಿನ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Advertisement

ಭವಿನ್. ಎಸ್. ಕೆ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮ ದ ಕಡಮ್ಮಜೆ ಶಿವಪ್ರಸಾದ್ ಹಾಗೂ ಚಿತ್ರ ದಂಪತಿಯ ಪುತ್ರ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.