ಬೆಳ್ತಂಗಡಿ : ತಾಲೂಕಿನ ಕೃಷಿಕರಿಗೆ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಜಮೆಯಾಗಿದೆ – ಹರೀಶ್ ಪೂಂಜಾ

ಬೆಳ್ತಂಗಡಿ, ಡಿ.08 : 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

Advertisement

ಸೋಮವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, 23,705 ಮಂದಿ ಅಡಿಕೆ ಬೆಳೆಗಾರರಿಗೆ 38.99 ಕೋಟಿ ರೂಪಾಯಿ, 4,624 ಕಾಳು ಮೆಣಸು ಬೆಳೆಗಾರರಿಗೆ 1.28 ಕೋಟಿ ರೂಪಾಯಿ ಬೆಳೆ ವಿಮೆ ಜಮೆಯಾಗಿದೆ. ಸುಮಾರು 130 ಕೋಟಿ ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಲಿದೆ ಎಂದು ಮಾಹಿತಿ ನೀಡಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.