ಬೆಂಗಳೂರು : ಬಿಗ್ ಬಾಸ್ ಶೋ ನಿರೂಪಕ ಸುದೀಪ್ ವಿರುದ್ಧ ದೂರು ದಾಖಲು : ರಕ್ಷಿತಾ ಶೆಟ್ಟಿಗೆ ‘ಪಿತ್ತ ನೆತ್ತಿಗೆ ಏರುತ್ತದೆ’ ಎಂದಿದ್ದೇ ತಪ್ಪಾಯಿತು ?

Advertisement

ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ವಿವಾದಗಳ ಸರಮಾಲೆಯನ್ನೇ ತೊಡಿಸಿಕೊಳ್ಳುತ್ತಿದೆ. ಇದೀಗ ಬಿಗ್ ಬಾಸ್ ಶೋ ನಿರೂಪಕ, ನಟ ಕಿಚ್ಚ ಸುದೀಪ್ ವಿರುದ್ಧವೂ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ರಕ್ಷಿತಾ ಶೆಟ್ಟಿ ಮೇಲೆ ಸುದೀಪ್ ಗರಂ ಆಗಿದ್ದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಸಂಧ್ಯಾ ಎಂಬವರು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಇತ್ತೀಚೆಗೆ ಸುದೀಪ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಆಗ ‘ಪಿತ್ತ ನೆತ್ತಿಗೆ ಏರುತ್ತದೆ’ ಎಂದು ಹೇಳಿದ್ದರು. ಆ ಮಾತಿಗೆ ಸಾಮಾಜಿಕ ಕಾರ್ಯಕರ್ತೆ ಸಂಧ್ಯಾ ಎಂಬುವರು ಆಕ್ಷೇಪ ಮಾಡಿದ್ದಾರಲ್ಲದೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಜೊತೆಗೆ ಅಶ್ವಿನಿ ಗೌಡ ಎಸ್ ಹಾಗೂ ಸ್ಲಂ ಎಂದು ಬಳಸುತ್ತಾರೆ. ಹಾಗಾಗಿ ನಾನು ಈ ಬಗ್ಗೆ ದೂರು ಕೊಟ್ಟಿದ್ದೇನೆ’ ಎಂದು ಸಂಧ್ಯಾ ಹೇಳಿದ್ದಾರೆ. ರಿಷಾ ವಿರುದ್ಧವೂ ದೂರು ನೀಡಲಾಗಿದೆ. ನವೆಂಬರ್ 20ರಂದು ದೂರು ನೀಡಲಾಗಿದೆನ್ನುವ ಮಾಹಿತಿ ಲಭ್ಯವಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ