ಬಿಹಾರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಹಿರಿಯ ಬಿಜೆಪಿ ನಾಯಕ ಪ್ರೇಮ್ ಕುಮಾರ್ ಆಯ್ಕೆ

Advertisement

ಪಾಟ್ನಾ : ಬಿಹಾರದಲ್ಲಿ ಭರ್ಜರಿಯಾಗಿ ಜಯ ದಾಖಲಿಸಿರುವ ಬಿಜೆಪಿ ಸರ್ಕಾರ ರಚಿಸಿದೆ. ಇದೀಗ ಬಿಹಾರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಹಿರಿಯ ಬಿಜೆಪಿ ನಾಯಕ ಪ್ರೇಮ್ ಕುಮಾರ್ ಅವರು ಮಂಗಳವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Advertisement

ಸ್ಪೀಕ‌ರ್ ಹುದ್ದೆಗೆ ಅವರ ಹೆಸರನ್ನು ಏಕೈಕ ಅಭ್ಯರ್ಥಿಯಾಗಿ ಸೂಚಿಸಲಾಗಿತ್ತು ಎಂದು ಹಂಗಾಮಿ ಸ್ಪೀಕರ್ ನರೇಂದ್ರ ನಾರಾಯಣ್ ಯಾದವ್ ಸದನಕ್ಕೆ ತಿಳಿಸಿದರು. ಬಳಿಕ ಧ್ವನಿ ಮತದಾನದ ಮೂಲಕ ಪ್ರೇಮ್ ಕುಮಾರ್ ಅವರ ಆಯ್ಕೆಯನ್ನು ಸರ್ವಾನುಮತದಿಂದ ಘೋಷಿಸಲಾಯಿತು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ