ಉಪ್ಪಿನಂಗಡಿ : ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರ ಗಂಭೀರ

ಉಪ್ಪಿನಂಗಡಿ, ಡಿ.11 : ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.11ರಂದು ರಾತ್ರಿ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ. ಮಠ ನಿವಾಸಿ ಬದ್ರುದ್ದೀನ್ ಗಾಯಗೊಂಡ ಬೈಕ್ ಸವಾರ ಎಂದು ಗುರುತಿಸಲಾಗಿದೆ.

Advertisement

ಬದ್ರುದ್ದೀನ್ ಕೂಟೇಲಿನಲ್ಲಿರುವ ಹೋಟೆಲೊಂದರಲ್ಲಿ ಕೆಲಸಕ್ಕಿದ್ದರೆನ್ನಲಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿಯಿಂದ ನೆಕ್ಕಿಲಾಡಿಗೆ ರಾಂಗ್ ಸೈಡ್‌ನಲ್ಲಿ ಸಾಗುತ್ತಿದ್ದಾಗ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ.
ಗಂಭೀರ ಗಾಯಗೊಂಡ ಬದ್ರುದ್ದೀನ್‌ರಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.