ಉಡುಪಿ : ಟೆಂಪೋ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Advertisement

ಉಡುಪಿ, ಮಾ. 23 : ಟೆಂಪೋ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆತ್ರಾಡಿ ಕಬ್ಯಾಡಿಯ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಹೆರ್ಗಾ ಗ್ರಾಮದ ಭಾಸ್ಕರ್ ನಾಯಕ್ (70) ಎಂದು ಗುರುತಿಸಲಾಗಿದೆ.

ಟೆಂಪೋ ಆತ್ರಾಡಿಯಿಂದ ಮೂಡುಬೆಳ್ಳೆ ಕಡೆಗೆ ತೆರಳುತ್ತಿದ್ದು, ಈ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ.

ಬೈಕ್ ನ ಹಿಂಬದಿ ಸವಾರನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ