ಬೆಳ್ತಂಗಡಿ : “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರಿಗೆ ಯುವ ಮೋರ್ಚಾ ವತಿಯಿಂದ ಸನ್ಮಾನ

ಬೆಳ್ತಂಗಡಿ, ಆ. 08 : ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ  ಹಿನ್ನಲೆಯಲ್ಲಿ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಅವರ ಸ್ವಗೃಹ ಮಿಥಿಲಾ ದಲ್ಲಿ ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಗೌರವಾರ್ಪಣ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ  ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ದಾವಣಗೆರೆ : ನೂತನ ಸಚಿವರ ಸ್ವಾಗತ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ – ರೈತರೋರ್ವ 1 ಲಕ್ಷ ಹಣ ಕಳವು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ವಿಧಾನ ಪರಿಷತ್ ಸದಸ್ಯತ್ವದ ಅವಧಿ ಯಶಸ್ವಿಯಾಗಿ ಪೂರೈಸಿದ ಪ್ರತಾಪ್ ಸಿಂಹ ನಾಯಕ್ ರಿಗೆ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಿರುಮಲದಲ್ಲಿ ಭಕ್ತರಿಗೆ ಗುಡ್ ನ್ಯೂಸ್‌ : ಇನ್ಮುಂದೆ ಸರತಿ ಸಾಲಿನಲ್ಲೇ ಪ್ರಸಾದ ವಿತರಣೆ – ಟಿಟಿಡಿ ನಿರ್ಧಾರ !

⚠️ Contents are protected on this website.