ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

Advertisement

ಕುಂದಾಪುರ, ಜೂ. 03 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಬೆಂಗಳೂರಿ‌ನ ಅವರ ನಿವಾಸದಲ್ಲಿ ಕುಂದಾಪುರ ಕಾಂಗ್ರೆಸ್‌ನ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿಯವರು ಭೇಟಿಯಾಗಿ ಶುಭಕೋರಿದರು.

Advertisement



ಈ ಸಂದರ್ಭ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಪಿ.ವಿ. ಮೋಹನ್, ಯುವ ನಾಯಕ ರಕ್ಷಿತ್ ಶಿವರಾಮ್ ಮೊದಲಾದವರಿದ್ದರು‌.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ