ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

Advertisement

ಬೆಳ್ತಂಗಡಿ, ಆ. 7 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಉಜಿರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಜಿನ್ನಪ್ಪ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.

Advertisement

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಇಂದು ಜಿನ್ನಪ್ಪ ನಾಯ್ಕ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ, ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.

Advertisement

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಟಣ, ಗ್ರಾಮೀಣ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್, ಬ್ಲಾಕ್ ಕಾಂಗ್ರೆಸ್ ನಗರ ಕಾರ್ಯದರ್ಶಿ ಮಹಮ್ಮದ್ ಶಫಿ ಹಾಗೂ ಅಬ್ದುಲ್ ರೆಹಮಾನ್ ಪಡ್ಪು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ