ಬೆಳ್ತಂಗಡಿ : ಸಂತೆಕಟ್ಟೆಯಲ್ಲಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ, ಮೇ 12 : ಸಂತೆಕಟ್ಟೆಯಲ್ಲಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು ಮದ್ಯಾಹ್ನ ವರದಿಯಾಗಿದೆ.

Advertisement

ಸಂತೆಕಟ್ಟೆ ಚಿತ್ರ ಮಂದಿರ ಮುಂಭಾಗದ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಸಾಯಿರಾಮ್ ಆಂಬುಲೆನ್ಸ್ ಚಾಲಕ ಮಾಲಕರಾದ ಶ್ರೀ ಪವನ್ ಬಂಗೇರ ಅವರು ಬೆಳ್ತಂಗಡಿ ಸರಕಾರಿ ಶವಗಾರಕ್ಕೆ ಮೃತದೇಹ ಸಾಗಿಸಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.