ಬೆಳ್ತಂಗಡಿ, ಜು. 20 : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 65 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಸಂಘಟಕ ಶರತ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಕನ್ನಾಜೆ, ಕೋಶಾಧಿಕಾರಿಯಾಗಿ ಸಂಕೇತ್ ಶೆಟ್ಟಿ ನೇಮಕಗೊಂಡಿದ್ದಾರೆ.
ಸಭೆಯಲ್ಲಿ ಸಮಿತಿಯ ಗೌರವ ಸಲಹೆಗಾರರು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


