ಬೆಳ್ತಂಗಡಿ : ಕಂದಾಯ ಇಲಾಖೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ – ಪರಿಶೀಲನೆ

Advertisement

ಬೆಳ್ತಂಗಡಿ, ಆ. 12 : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.

Advertisement

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಬಗ್ಗೆ ಆ.12 ರಂದು ಬೆಳಗ್ಗೆ 11:30 ಕ್ಕೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟ‌ರ್ ವಿನಾಯಕ ಬಿಲ್ಲವ ನೇತೃತ್ವದ ಏಳು ಮಂದಿಯ ತಂಡ ದಾಳಿ ಮಾಡಿ ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ