ಬೆಳ್ತಂಗಡಿ : ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ತುಕರಾಮ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವಿರೋಧ ಆಯ್ಕೆ

ಬೆಳ್ತಂಗಡಿ, ಡಿ. 26 : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಬಿ. ಎಸ್ ಕುಲಾಲ್, ಪ್ರಸಾದ್ ಶೆಟ್ಟಿ ಏಣಿಂಜೆ, ಪುಷ್ಪರಾಜ ಶೆಟ್ಟಿ ಹಾಗೂ ಮಂಜುನಾಥ ರೈ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಗಳಾಗಿ ಜಿಲ್ಲಾ ಸಂಘದ ಎಸ್. ದಿವಾಕರ ಪದ್ಮುಂಜ ಹಾಗೂ ಅಭಿಷೇಕ್ ಹೆಚ್ ಭಾಗವಹಿಸಿ ಚುನಾವಣಾ ಆಯ್ಕೆ ಪ್ರಕ್ರಿಯೆನ್ನು ಯಶಸ್ವಿಯಾಗಿ ನಡೆಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.