ಕಾರ್ಕಳ : BMW ಮತ್ತು ಟಾಟಾ ಏಸ್ ಟೆಂಪೋ ಮಧ್ಯೆ ಅಪಘಾತ

ಕಾರ್ಕಳ, ಜ. 24 : ಓವರ್ ಟೇಕ್ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ BMW ಕಾರು ಟಾಟಾ ಏಸ್ ಟೆಂಪೋಗೆ ಢಿಕ್ಕಿಯಾದ ಘಟನೆ ಹಿರ್ಗಾನ ಗೊರಟಿ ಚರ್ಚ್ ಬಳಿ ನಡೆದಿದೆ. ಅಪಘಾತದಲ್ಲಿ ಎರಡೂ ವಾಹನಗಳೂ ಕೂಡಾ ಜಖಂಗೊಂಡಿದೆ.

Advertisement

ಓವರ್ ಟೇಕ್ ಭರದಲ್ಲಿ ಎದುರಿನಲ್ಲಿ ಬಲಗಡೆಗೆ ತಿರುಗುತ್ತಿದ್ದ ಟಾಟಾ ಏಸ್ ಟೆಂಪೋಗೆ ಕಾರು ಢಿಕ್ಕಿ ಹೊಡೆದಿದ್ದು, ಕಾರಿನ ಒಂದು ಬದಿಗೆ ಟೆಂಪೋ ಹತ್ತಿ ನಿಂತಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.