ಬಂಟ್ವಾಳ : ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಯುವಕ

Advertisement

ಬಂಟ್ವಾಳ, ಜು. 16 : ಬಿಸಿ ರೋಡ್‌ನ KSRTC ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

Advertisement

ಯುವಕ ಬರ್ಬರವಾಗಿ ಮಚ್ಚಿನಿಂದ ದಾಳಿ ನಡೆಸಿದ್ದರಿಂದ ಯುವತಿಯು ಗಂಭೀರ ಗಾಯಗೊಂಡು ಕೊನೆಯುಸಿರೆಳೆದಿದ್ದಾಳೆ.

Advertisement

ಮಾಹಿತಿ ತಿಳಿದ ಕೂಡಲೇ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ನಿಖರ ಕಾರಣ ಹಾಗೂ ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರಲಿದೆ. ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ