ಕುಂದಾಪುರ : ಎಂ ಕೋಡಿ ಕಡಲತೀರಕ್ಕೆ ಬಂದ ರಾಶಿ ರಾಶಿ ಬೂತಾಯಿ ಮೀನು

ಕುಂದಾಪುರ, ಸೆ. 26 : ಶನಿವಾರ ಬೆಳಿಗ್ಗೆ ಎಂ ಕೋಡಿ ಕಡಲತೀರದಲ್ಲಿ ಬೂತಾಯಿ ಮೀನು ರಾಶಿ ರಾಶಿಯಾಗಿ ದಡಕ್ಕೆ ಬಂದಿದ್ದು ಮೀನುಗಳನ್ನ ಹಿಡಿಯಲು ನೂರಾರು ಜನರು ಕಡಲತೀರಕ್ಕೆ ಆಗಮಿಸಿದರು.

ಸಮುದ್ರದ ಅಲೆಗಳ ಜೊತೆಗೆ ದಡಕ್ಕೆ ಬಂದ ಬೂತಾಯಿ ಗಳನ್ನು ಸಂಗ್ರಹಿಸಲು ಸ್ಥಳೀಯ ನಿವಾಸಿಗಳು ಸೇರಿದಂತೆ ನೂರಾರು ಜನರು ಧಾವಿಸಿದರು. ಜನರು ಕೈಚೀಲಗಳು ಮತ್ತು ಬಕೆಟ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ಬಳಸಿ ಮೀನುಗಳನ್ನು ಸಂಗ್ರಹಿಸುತ್ತಿರುವುದು ಕಂಡುಬಂತು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು