ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ : ರಕ್ಷಿತ್ ಶಿವರಾಂ

ಬೆಳ್ತಂಗಡಿ, ಫೆ. 03 : ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿಯ ಬಜೆಟ್ ನಲ್ಲಿ ಕರಾವಳಿಗೆ ಯಾವುದೇ ಹೊಸ ಯೋಜನೆಗಳನ್ನಾಗಲಿ, ಅನುದಾನಗಳನ್ನು ಘೋಷಿಸದೆ ಅವಗಣನೆ ಮಾಡಿರುವುದು ಸಮಸ್ತ ದಕ್ಷಿಣ ಕನ್ನಡ ಜಿಲ್ಲೆಗೆ ಮಾಡಿದ ಅನ್ಯಾಯ.

Advertisement

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನ ಕಳೆದ ಸುಮಾರು 25 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಸಂಸದರನ್ನೇ ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿಕೊಡುತ್ತಿದ್ದರೂ ಕೇಂದ್ರ ಸರಕಾರ ಸತತವಾಗಿ ಕರಾವಳಿ ಭಾಗಕ್ಕೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸಲಸಾಧ್ಯವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.