ಕಾರ್ಕಳ: ಮೀಯಾರು ಬಳಿ ಬಸ್‌ , ತೂಫಾನ್ ನಡುವೆ ಡಿಕ್ಕಿ – ಮೂವರು ಸಾವು

ಕಾರ್ಕಳ, ಜ. 23 : ಕಾರ್ಕಳ–ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಮೀಯಾರು ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ ಹಾಗೂ ತೂಫಾನ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Advertisement

ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಹಾಗೂ ಅಪಘಾತಕ್ಕೆ ಕಾರಣವಾದ ನಿಖರ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : ನಾಳೆ ತಾಲೂಕಿನ ಅಂಗನವಾಡಿ, ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

⚠️ Contents are protected on this website.