ಉಜಿರೆ : ಬಸ್ ಮತ್ತು ಬೈಕ್ ಭೀಕರ ಅಪಘಾತ – ಓರ್ವ ಸಾವು, ಮತ್ತೋರ್ವ ಗಂಭೀರ !

Advertisement

ಉಜಿರೆ, ಆ. 11 : ನೀರಚಿಲುಮೆ ಬಳಿ ಬೈಕ್ ಮತ್ತು ಸರಕಾರಿ ಬಸ್ ಮಧ್ಯೆ ಭೀಕರ ಅಪಘಾತವಾಗಿರುವ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಎಂದು ತಿಳಿದುಬಂದಿದೆ.

ಮೃತ ಬೈಕ್ ಸವಾರನನ್ನು ಪಾರೆಂಕಿ ಪಂಗಳ ನಿವಾಸಿ ಬಾಬು ಕುಲಾಲ್ ಪುತ್ರ ಸನತ್ (30) ಎಂದು ಗುರುತಿಸಲಾಗಿದೆ. ಸಹಸವಾರ ಭರತ್ ಬಳ್ಳಮಂಜ ಗಂಭೀರವಾಗಿ ಗಾಯಗೊಂಡಿದ್ದು, ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ನೀರಚಿಲುಮೆ ಬಸ್ ನಿಲ್ದಾಣದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ.

Advertisement

ಘಟನೆಯಿಂದಾಗಿ ಕೆಲ ಹೊತ್ತು ಧರ್ಮಸ್ಥಳ ಉಜಿರೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ