ಪುಂಜಾಲಕಟ್ಟೆ : ಸರ್ಕಾರಿ ಬಸ್ ಹಾಗೂ ಬೈಕ್‌ ನಡುವೆ ಅಪಘಾತ : ಗಾಯಾಳು ಸಾವು

ಪುಂಜಾಲಕಟ್ಟೆ, ಡಿ. 15 : ಸರ್ಕಾರಿ ಬಸ್ ಹಾಗೂ ಬೈಕ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೋರ್ವರು ಮೃತಪಟ್ಟ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಸಮೀಪ ಡಿ.14 ರಂದು ನಡೆದಿದೆ. ನೋಯೆಲ್ ಜೋಸೆಫ್ ಪಿಂಟೋ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

Advertisement

ಮೃತ ವ್ಯಕ್ತಿ ಮೆಸ್ಕಾಂ ವೇಣೂರು ಶಾಖೆಯಲ್ಲಿ ಉದ್ಯೋಗಿಯಾಗಿದ್ದರು. ತಮ್ಮ ಮನೆಯಲ್ಲಿ ಕೆಲಸದವರಿಗೆ ತಿಂಡಿ ತರಲೆಂದು ಬೆಳಗ್ಗೆ ಮಡಂತ್ಯಾರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಕೆ.ಎಸ್.ಆರ್.ಟಿ. ಸಿ ಬಸ್, ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ನೋಯೆಲ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಗದೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು  : ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ – ರಾಜಿ ಸಂಧಾನ ವಿಫಲ, ಸೆ. 11ಕ್ಕೆ ಮುಂದಿನ ವಿಚಾರಣೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವಿದೇಶ ಪ್ರವಾಸಗಳ ವೆಚ್ಚ ಬಹಿರಂಗಪಡಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : 2013ರ ಅತ್ಯಾಚಾರ ಪ್ರಕರಣ – ‘ತೆಹಲ್ಕಾ’ದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ ಎಂದ ಕೋರ್ಟ್ !

⚠️ Contents are protected on this website.