ಬೆಳ್ತಂಗಡಿ : ಕುದ್ರಾಯ ಕ್ರಾಸ್ ಬಳಿ ಅಯ್ಯಪ್ಪ ಮಾಲಾಧಾರಿಗಳಿದ್ದ ಖಾಸಗಿ ಬಸ್, ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ

ನಿಡ್ಲೆ, ಡಿ. 15 : ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಕುದ್ರಾಯ ಕ್ರಾಸ್ ಬಳಿ ಡಿ.15ರಂದು ಮುಂಜಾನೆ ನಡೆದಿದೆ.

Advertisement

ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಅಪಘಾತದಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡು ಬಂದಿತ್ತು. ಆ ಬಳಿಕ, ಬಸ್ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಸುರತ್ಕಲ್ : ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಬಾಲಕ ಸಾವು

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಆಕ್ಟಿವಾಗೆ ಢಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಲಾರಿ – ವಾಹನ, ಅಂಗಡಿಗೆ ಹಾನಿ

⚠️ Contents are protected on this website.