ಉಡುಪಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಎಕ್ಸ್‌ಪ್ರೆಸ್ ಬಸ್‌ !

Advertisement

ಉಡುಪಿ, ಆ. 20 : ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಸಮೀಪ ಗುರುವಾರ ಬೆಳಗ್ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಏಕಾಏಕಿ ಬೆಂಕಿಗೆ ಆಹುತಿಯಾಗಿದೆ.

Advertisement

ಬಸ್ ಉಡುಪಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದತ್ತ ತನ್ನ ಎಂದಿನ ಸಂಚಾರದಲ್ಲಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ವೇಳೆ ಪ್ರಯಾಣಿಕರ ಸುರಕ್ಷತೆ ಹಾಗೂ ಹಾನಿಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ