ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ – ರಾತ್ರಿ ಆಳ್ವರ ಮನೆಯಲ್ಲಿ ವಾಸ್ತವ್ಯ

ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಸಂಜೆ ಮೂಡುಬಿದಿರೆಗೆ ಬರಲಿದ್ದು ರಾತ್ರಿ ಡಾ.ಮೋಹನ ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಇಂದು ಸಂಜೆ ಬಜ್ಪೆ ವಿಮಾನ ನಿಲ್ದಾಣದಿಂದ ಕಾರ್ಕಳಕ್ಕೆ ತೆರಳಲಿದ್ದು, ಅಲ್ಲಿಂದ ಮತ್ತೆ ವಾಪಾಸು ಮೂಡುಬಿದಿರೆಗೆ ಬಂದು ರಾತ್ರಿ ಡಾ.ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆಂದು ತಿಳಿದುಬಂದಿದೆ. ನವೆಂಬರ್ ೧೯ರಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆಯಲಿರುವ ಅಟಲ್ ವಿರಾಸತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುತ್ತೂರು ಕಾರ್ಯಕ್ರಮದ ಬಳಿಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಮೂಡುಬಿದಿರೆಯಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.