ಉಜಿರೆ : ರಸ್ತೆ ಮಧ್ಯೆ ಇದ್ದ ಕೇಬಲ್ ವಯರ್ ಸಿಲುಕಿ ಬೈಕ್, ಆಟೋ ರಿಕ್ಷಾ ಪಲ್ಟಿ – ಆಟೋ ಚಾಲಕನಿಗೆ ಗಂಭೀರ

ಉಜಿರೆ, ಏ. 04 : ರಸ್ತೆ ಮಧ್ಯದಲ್ಲಿದ್ದ ಕೇಬಲ್ ವೈಯರ್ ಸಿಲುಕಿ ಬೈಕ್ ಸವಾರ ಹಾಗೂ ಆಟೋರಿಕ್ಷಾವೊಂದು ಅಪಘಾತಕ್ಕೀಡಾದ ಘಟನೆ ಅನುಗ್ರಹ ಕಾಲೇಜ್ ಬಳಿ  ನಡೆದಿದೆ.

Advertisement

ರಸ್ತೆ ಮಧ್ಯದಲ್ಲಿ ಬಿದ್ದಿದ್ದ ಕೇಬಲ್ ವೈಯರ್ ಅನ್ನು ಏಕಾಏಕಿ ಮೇಲಕ್ಕೆತ್ತಿದ ವೇಳೆ ಬೈಕ್ ಸವಾರನ ಕುತ್ತಿಗೆಗೆ ಸಿಲುಕಿದ ಪರಿಣಾಮ ಸವಾರ ಪಲ್ಟಿಯಾಗಿ ಬಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇನ್ನು, ಆಟೋರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.