ಚಾರ್ಮಾಡಿ: ಅಂಗಡಿ ತೆರಳಿ ತಿಂಡಿ ಹಿಡ್ಕೊಂಡು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ – ಬಾಲಕ ಸಾವು

ಚಾರ್ಮಾಡಿ: ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಡಿ.03ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.

Advertisement

ಚಾರ್ಮಾಡಿ ಗ್ರಾಮ ಪಂಚಾಯತದ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ 03 ವರ್ಷ ಪ್ರಾಯದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತಪಟ್ಟ ನತದೃಷ್ಟ ಬಾಲಕ.

ಬಾಲಕ ಮಹಮ್ಮದ್ ಹಝೀರಿನ್ ತಮ್ಮ ಮನೆಯ ಸಮೀಪ ರಸ್ತೆಯ ಆ ಕಡೆ ಇದ್ದ ಅಂಗಡಿಗೆ ತಿಂಡಿ ತರಲೆಂದು ಹೋಗಿ, ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.