ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಕಾರು – ಓರ್ವ ಸಾವು !

Advertisement

ಮಣಿಪಾಲ, ಏ. 22 : ಕಾರೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಎ.20ರಂದು ತಡರಾತ್ರಿ ವೇಳೆ ನಡೆದಿದೆ.

Advertisement

ಮೃತರನ್ನು ಕಾರ್ತಿಕೇಯ್ ಶರ್ಮಾ(21) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಹೆರ್ಶ್ ಹಾರ್ಡಿಂಗ್ ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಮಣಿಪಾಲ ಈಶ್ವರ ನಗರದಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಅತೀವೇಗದಿಂದ ಚಲಾಯಿಸಿಕೊಂಡು ಬಂದ ಕಾರು, ಮಣಿಪಾಲ ಬಸ್‌ ನಿಲ್ದಾಣಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಕಾರು ರಸ್ತೆಗೆ ಬಿದ್ದು ಚಾಲಕ ಕಾರ್ತಿಕೇಯ್ ಶರ್ಮಾ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ