ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಸಿಸಿ ಕ್ಯಾಮರಾದಲ್ಲಿ ಭೀಕರ ಸೆರೆ

ಕಾರ್ಕಳ : ಸೈಕಲ್ ಸವಾರನಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿ, ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ಹಿರ್ಗಾನ ಗ್ರಾಮದ ಮೂಜೂರು ಬಳಿ ನಡೆದಿದೆ.

Advertisement

ಚಾಲಕ ಪಂಚಾಯತ್ ರಾಜ್ ಇಂಜಿನಿಯರ್, ಅವರ ಪತ್ನಿ ಹಾಗೂ ಮಗ ಗಾಯಗೊಂಡವರೆಂದು ತಿಳಿದು ಬಂದಿದೆ. ಮೂಜೂರು ಬಳಿ ಸೈಕಲ್ ಸವಾರನೊಬ್ಬ ರಸ್ತೆಗೆ ಅಡ್ಡ ಬಂದಿದ್ದಾನೆ. ಈ ವೇಳೆ ಸೈಕಲ್ ಸವಾರನಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲೆತ್ನಿಸಿದಾಗ ಅಪಘಾತ ಸಂಭವಿಸಿದೆ. ಇನ್ನು, ಈ ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮಾ. 4ರಿಂದ ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ – ಹರೀಶ್ ಪೂಂಜಾ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

⚠️ Contents are protected on this website.