ಬಂಟ್ವಾಳ : ಕೊಳಕೆಯಲ್ಲಿ ಕಾರು – ಸ್ಕೂಟರ್ ಡಿಕ್ಕಿ –
ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

Advertisement

ಬಂಟ್ವಾಳ, ಜೂ. 19 : ರಿಡ್ಸ್ ಕಾರು ಮತ್ತು ಸ್ಕೂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸಜೀಪಮೂಡದ ಗ್ರಾಮದ ಕೊಳಕೆಯಲ್ಲಿ‌ ಜೂ. 18ರ ಸಂಜೆ ವೇಳೆ ನಡೆದಿದೆ.

ಸಜೀಪನಡುವಿನ ತರಕಾರಿ ಅಂಗಡಿಯಲ್ಲಿ ಕೆಲಸಮಾಡಿತ್ತಿದ್ದ ಆಸಿರ್ (23) ಸಜೀಪದಿಂದ ಬೇಂಕ್ಯ ಕಡೆಗೆ ಪ್ರಯಾಣಿಸುವಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭರಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನು ಸ್ಥಳೀಯರು ತಕ್ಷಣ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ