ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಕೇಸ್- ಮೂವರ ಬಂಧನ

ಬೆಂಗಳೂರು, ಏ. 25 : ಖಾಸಗಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Advertisement

ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪರಿ ವೀಕ್ಷಕರಾದ ಸರಿತಾ, ಗಿರಿಜಮ್ಮ, ಪರೀಕ್ಷಾ ಕೇಂದ್ರದ ಉಸ್ತುವಾರಿ ಸುಧಾಕರ್ ಬಂಧಿತ ಆರೋಪಿಗಳು. ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಬಿಎನ್‌ಎಸ್ 299, 302 ರೆಡ್ ವಿತ್ 3 and 5 ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ನಿನ್ನೆ ಸಿಇಟಿ ಪರೀಕ್ಷೆ ವೇಳೆ ಮಡಿವಾಳದ ಕೃಪನಿಧಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳಿಗೆ ಜನಿವಾರ ಧರಿಸಲು ಅವಕಾಶ ಇಲ್ಲ.. ತೆಗೆದು ಪರೀಕ್ಷೆ ಬರೆಯಬೇಕು. ಇಲ್ಲವೇ ಮನೆಗೆ ಹೋಗಿ ಅಂತಾ ಬೆದರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.