ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಉರುವಾಲು, ಫೆ. 24 : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವದಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮವು ದೇವಸ್ಥಾನದಲ್ಲಿ ನಡೆಯಿತು. ಧಾರ್ಮಿಕ ಮುಖಂಡರಾದ ಶ್ರೀ ಕಿರಣ್ ಚಂದ್ರ ಪುಷ್ಪಗಿರಿಯವರು ಚಪ್ಪರ ಮುಹೂರ್ತ ನೆರವೇರಿಸಿದರು.

Advertisement

ಈ ಸಂದರ್ಭದಲ್ಲಿ, ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷರಾದ ಶ್ರೀ ಚೆನ್ನಕೇಶವ ಅರಸರಮಜಲು, ಶ್ರೀ ರಾಘವ ನಾಯ್ಕ ಶ್ರೀ ಜಲದುರ್ಗಾ, ಪ್ರಧಾನ ಕಾರ್ಯದರ್ಶಿ ಶ್ರೀ ಚಿದಾನಂದ ನಾಯ್ಕ ಕುಪ್ಪೆಟ್ಟಿ, ಕೋಶಾಧಿಕಾರಿ ಶ್ರೀ ಪುಷ್ಪಾನಂದ ನಾಯ್ಕ ಗಜಂತೋಡಿ, ಪುನರ್ ಪ್ರತಿಷ್ಠಾ ಸಮಿತಿ ಅಧ್ಯಕ್ಷರಾದ ಶ್ರೀ ವಿನೋದ್ ನಾಯ್ಕ ಶ್ರೀ ಜಲದುರ್ಗಾ, ಶ್ರೀ ಸೀತಾರಾಮ ನಾಯ್ಕ ಅರ್ಬೀ, ಉಪಾಧ್ಯಕ್ಷರಾದ ಶ್ರೀ ರಾಘವನಾಯ್ಕ ಜಲದುರ್ಗಾ, ಕಾರ್ಯದರ್ಶಿಗಳಾದ ಶ್ರೀ ಕಿಶನ್ ನಾಯ್ಕ ಮಜ್ಜೆ, ಶ್ರೀ ಉಮೇಶ ನಾಯ್ಕ ಎಂಜಿರಪಳಿಕೆ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.