ಚಾರ್ಮಾಡಿ : ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ, ಏ. 04 : ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮನವಿ ಮೇರೆಗೆ ಕುಂಡೊಟ್ಟುಗೆ ಭೇಟಿ ನೀಡಿ ಸ್ಥಳೀಯರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆನಿಟ್ಟರು ಬೇಟಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

Advertisement

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಸ್ಥಳೀಯರಾದ ಯಶೋಧರ್ ಚಾರ್ಮಾಡಿ, ಅಶ್ರಫ್ ನೆರಿಯ, ಪ್ರದೀಪ್ ಕೆ ಸಿ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.