ಚಾರ್ಮಾಡಿ : ಯುವಕನೋರ್ವ ಮನೆ ಸಮೀಪದ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ, ಏ. 25 : ಚಾರ್ಮಾಡಿ ಗ್ರಾಮದ ಕೊಡಿಹಿತ್ತಿಲು ನಿವಾಸಿ ಬಾಬು ಗೌಡ ಪುತ್ರ ಗಣೇಶ್ (20) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 25 ರಂದು 1:30 ಮಧ್ಯಾಹ್ನ ನಡೆದಿದೆ.

ಮನೆಯಲ್ಲಿ ಕೆಲಸವನ್ನು ಮಾಡಿಕೊಂಡು ಇದ್ದ ಯುವಕ ಯಾರು ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಮಗನ ಸಾವಿನ ವಿಷಯ ತಿಳಿದು ತಂದೆಯೂ ಆತ್ಮಹತ್ಯೆ ಯತ್ನಿಸಿದ ಘಟನೆಯು ನಡೆಯಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.