ಬಂಟ್ವಾಳ  : ಸೈಕೋ ಕಿಲ್ಲರ್ ಚೇತನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಬಂಟ್ವಾಳ ಪೊಲೀಸರ ವಶಕ್ಕೆ

Advertisement

ಬಂಟ್ವಾಳ, ಜು. 27 : ಬಿ.ಸಿ. ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಉಳಿ ಗ್ರಾಮದ ಕಕ್ಯಪದವಿನ ಯುವತಿ ಲಾವಣ್ಯ ಗೌಡಳನ್ನು ಪೈಶಾಚಿಕವಾಗಿ ಹತ್ಯಗೈದ ಪ್ರಕರಣದ ಆರೋಪಿ ಚೇತನ್ ನನ್ನು ಮಂಗಳೂರು ವೆಸ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್‌ಗೊಳಿಸಲಾಗಿದೆ.

ಸದ್ಯ ಬಂಟ್ವಾಳ ನಗರ ಪೊಲೀಸರು ವಶದಲ್ಲಿರುವ ಈತನನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ವಿಚಾರಣೆ ಮತ್ತು ಕೆಲ ಕಾನೂನು ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿ ನ್ಯಾಯಾಲಯದ ಮುಂದೆ ನಿವೇದಿಸಿ ಒಂದೆರಡು ದಿನ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ