ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

Advertisement

ಬಂಟ್ವಾಳ, ಜು. 28 : ಬಿ. ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದಿದ್ದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಬಂಟ್ವಾಳದ ಅಡಿಷನಲ್ ಸಿವಿಲ್ & ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಯ ವಿಚಾರಣೆ ನಡೆಯುತ್ತಿದೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ