ಬಂಟ್ವಾಳ : ಲಾವಣ್ಯ ಹತ್ಯೆ ಪ್ರಕರಣ – ಕೊನೆಗೂ ಪತ್ತೆಯಾದ ನರರೂಪಿ ರಾಕ್ಷಸ ಚೇತನ್

Advertisement

ಬಂಟ್ವಾಳ, ಜು. 17 : ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಅಮಾಯಕ ಯುವತಿ ಲಾವಣ್ಯಳ ಹತ್ಯೆ ಪ್ರಕರಣದ ಆರೋಪಿ ಚೇತನ್ ಪೊಲೀಸ್ ಬಲೆಗೆ ಬಿದ್ದಿದ್ದಾನೆ ಎನ್ನಲಾಗಿದೆ.

Advertisement

ಕಳೆದ ನಾಲ್ಕು ವರ್ಷದ ಹಿಂದೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಆ ಬಳಿಕ ಅವರಿಬ್ಬರ ಪ್ರೀತಿ ಅಂತ್ಯಗೊಂಡಿತ್ತು ಎನ್ನಲಾಗಿದೆ. ಇದೇ ಕೋಪದಿಂದ ಯುವತಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ