ಬಂಟ್ವಾಳ : ಆರೋಪಿ ಇಲಿಪಾಷಾಣ ಸೇವಿಸಿದ್ದಾನೆ, ಆಸ್ಪತ್ರೆಗೆ ದಾಖಲಿಸಲಾಗಿದೆ – ಎಸ್.ಪಿ ಅರುಣ್ ಕುಮಾರ್

Advertisement

ಬಂಟ್ವಾಳ, ಜು. 17 : ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಕೊಲೆ ಕೃತ್ಯದ ಆರೋಪಿ ಇಲಿಪಾಷಾಣ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಕುಮಾರ್ ತಿಳಿಸಿದ್ದಾರೆ.

Advertisement

ಇಲಿಪಾಷಾಣ ಸೇವಿಸಿದ್ದಾನೆಂದು ಆರೋಪಿ ಚೇತನ್ ತಿಳಿಸಿದ್ದಾನೆ. ಸದ್ಯ ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಆರೋಪಿಯ ವಿರುದ್ದ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ