ಬೆಳ್ತಂಗಡಿ : ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸವಾರ ದುರ್ಮರಣ !

Advertisement

ಬೆಳ್ತಂಗಡಿ, ಸೆ. 04 : ಚಾರ್ಮಾಡಿ ಸಮೀಪದ ಚಿಬಿದ್ರೆ ಎಂಬಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಮೃತ ದುರ್ದೈವಿ.ಸೆಪ್ಟೆಂಬರ್ 3ರ ರಾತ್ರಿಯ ವೇಳೆ ಈ ದುರ್ಘಟನೆ ಸಂಭವಿಸಿದೆ. ತರಕಾರಿ ತುಂಬಿಕೊಂಡು ಬರುತ್ತಿದ್ದ ಈಚರ್ ಲಾರಿಗೆ ಇವರು ಚಲಾಯಿಸುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ದಯಾನಂದ ಗೌಡ ಅವರು ಸ್ಥಳದಲ್ಲೇ ಕೊನೆಯೆಳೆದಿದ್ದಾರೆ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ