ಕಲ್ಲಡ್ಕ : ಶಾಲಾ ವಾಹನದ  ಬೃಹತ್ ಮರ ಬಿದ್ದು 6 ವರ್ಷದ  ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Advertisement

ಕಲ್ಲಡ್ಕ, ಜು. 22 : ಶಾಲಾ ವಾಹನವೊಂದರ ಮೇಲೆ ಬರಿಮಾರಿನಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಪರಿಣಾಮ  ಗಂಭೀರವಾಗಿ  ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಕಲ್ಲಡ್ಕ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿ 6 ವರ್ಷದ ಚಿರನ್ವಿ ಮೃತ ಬಾಲಕಿ ಎಂದು ಮಾಹಿತಿ ಲಭ್ಯವಾಗಿದೆ.

ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಹಲವು ಮಕ್ಕಳು ಗಂಭೀರ ಗಾಗೊಂಡಿದ್ದು, ಗಾಯಾಳು ವಿದ್ಯಾರ್ಥಿಗಳಿಗೆ ಸದ್ಯ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ