ನವದೆಹಲಿ : ಕಾಕ್ರೋಚ್ ಪಕ್ಷದ ಬಗ್ಗೆ ಸಿಬಿಐ ತನಿಖೆ ಕೋರಿ ಸುಪ್ರೀಂ’ಗೆ ಅರ್ಜಿ – ಸಿಜೆಪಿ ಪರ ವಕೀಲರ ಕಾನೂನು ಪದವಿಗಳೇ ನಕಲಿ !?

ನವದೆಹಲಿ, ಮೇ 25 : ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜೊತೆ ನಂಟು ಹೊಂದಿರುವವರ ಪದವಿ ಪ್ರಮಾಣಪತ್ರಗಳು ಹಾಗೂ ಆ ಪಾರ್ಟಿಯ ಕಾರ್ಯಕರ್ತರ ಚಟುವಟಿಕೆಗಳ ಬಗ್ಗೆ ಸಿಬಿಐನಿಂದ ಸ್ವತಂತ್ರ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.

Advertisement

ಸಿಜೆಪಿ ಪರವಾಗಿ ವಕಾಲತ್ತು ವಹಿಸಲು ಬಂದಿದ್ದ ವಕೀಲರ ಕಾನೂನು ಪದವಿಗಳೇ ನಕಲಿಯಾಗಿವೆ ಎಂಬ ಆರೋಪಗಳು ಕೇಳಿಬಂದಿವೆ.

ಅಲ್ಲದೆ, ಸಿಜೆಪಿ ಸಂಸ್ಥಾಪಕರು ತಮ್ಮ ಪಕ್ಷದ ಹೆಸರಿನಲ್ಲಿ ವಿಡಿಯೋಗಳನ್ನು ಸೃಷ್ಟಿಸಿ ಅದರಿಂದ ಹಣ ಗಳಿಸಿದ್ದಾರೆ (ಮಾನಿಟೈಸೇಷನ್) ಆರೋಪಗಳಿವೆ. ಇದೆಲ್ಲವೂ ಸಮಗ್ರ ತನಿಖೆಗೊಳಪಡಬೇಕು ಎಂದು ಕೋರಲಾಗಿದೆ.

ಇದನ್ನೂ ಓದಿ

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.