ಬೆಳ್ತಂಗಡಿ : ಕ್ರೇನ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಬೆಳ್ತಂಗಡಿ, ಏ. 07 : ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏಪ್ರಿಲ್ 7 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.