ನವದೆಹಲಿ : ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

Advertisement

ನವದೆಹಲಿ, ಜು. 25 : ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಕಾರಣ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಆರಂಭವಾದ ಅಭಿಯಾನದಲ್ಲಿ ಪ್ರಧಾನ್ ಅವರ ರಾಜೀನಾಮೆ ಪ್ರಮುಖ ಆಗ್ರಹವಾಗಿತ್ತು. ರಾಜೀನಾಮೆ ನೀಡದ ಹೊರತು ಯಾವುದೇ ಮಾತುಕತೆಗೆ ಸಿದ್ದವಿಲ್ಲ ಎಂದು ಹೇಳಿತ್ತು. ವಿಪಕ್ಷಗಳೂ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ