ಹೊಸದಿಲ್ಲಿ : ದರ್ಶನ್‌ ಜಾಮೀನು ಅರ್ಜಿ ವಜಾ – 1 ವರ್ಷ ಪರಪ್ಪನ ಅಗ್ರಹಾರ ಜೈಲು ವಾಸ ಖಾಯಂ !

ಹೊಸದಿಲ್ಲಿ, ಮೇ. 15 : ಸುಪ್ರೀಂಕೋರ್ಟ್ ನಲ್ಲಿ ಇಂದು ನಟ ದರ್ಶನ್ ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿ ವಜಾಗೊಳಿಸಲಾಗಿದೆ. ಸಾಕ್ಷಿ ವಿಚಾರಣೆಗೆ 1 ವರ್ಷ ಕಾಲಾವಧಿಯನ್ನು ಸುಪ್ರೀಂ ಕೊರ್ಟ್ ನೀಡಿದೆ. ಹೀಗಾಗಿ1 ವರ್ಷ ಜೈಲುವಾಸ ಖಾಯಂ ಆದಂತೆ ಆಗಿದೆ. ಇದರ ಬಳಿಕ ಜಾಮೀನು ಅರ್ಜಿ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಕ್ಷಿ ವಿಚಾರಣೆಯಲ್ಲಿ ಪ್ರಗತಿಯಾಗದಿದ್ದರೆ, ವಿಳಂಬವಾದರೆ ಮತ್ತೆ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಕೊರ್ಟ್ ತಿಳಿಸಿದೆ.

Advertisement

8-9 ತಿಂಗಳಿಂದ ಸೆಷನ್ಸ್ ಕೋರ್ಟ್ ನಲ್ಲಿ ಆಗುತ್ತಿರುವ ಲೋಪದೋಷಗಳ ಬಗ್ಗೆ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್ ಗಮನಕ್ಕೆ ತಂದರು. ದರ್ಶನ್ ಪರ ವಕೀಲ ಮುಕುಲ್ ರೋಹ್ಟಗಿ ಸುಪ್ರೀಂ ಕೊರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ಮುಗಿಸಿ ಎಂದು ನಾವು ಕೇಳಿದ್ದೇವೆ ಆದರೆ ಮುಖ್ಯ ಸಾಕ್ಷಿಗಳ ವಿಚಾರಣೆಯನ್ನೇ ಇದುವರಿಗೂ ಮುಕ್ತಾಯ ಮಾಡಿಲ್ಲ.ನವೆಂಬರ್ 3 ರಂದು ದೋಷಾರೋಪ ಹೊರಿಸಲಾಗಿದ್ದು, 7 ತಿಂಗಳಲ್ಲಿ ಈ ವರೆಗೆ ಕೇವಲ 10 ಸಾಕ್ಷಿಗಳ ವಿಚಾರಣೆ ಅಷ್ಟೇ ನಡೆದಿದೆ. 263 ಸಾಕ್ಷಿಗಳ ವಿಚಾರಣೆ ಬಾಕಿ ಇದೆ. ಸಾಕಷ್ಟು ವಿಳಂಬ ಮಾಡಲಾಗ್ತಿದೆ. ಸಾಕ್ಷಿಗಳ ವಿಚಾರದಲ್ಲಿ ಏನು ಮಾಡಲಾಗಿದೆ ಎಂದಿದ್ದಾರೆ.

70 ಬಾರಿ ಕುಟುಂಬದವರ ಭೇಟಿಗೆ ಅವಕಾಶ ಕೊಟ್ಟಿದ್ದಾರೆ ಎಂದು ವಿವರ ಹೇಳಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.